ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕ್ರೊಯೇಷಿಯಾ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಜೋರಾನ್ ಮಿಲನೋವಿಕ್ ಅವರನ್ನು ಝಾಗ್ರೆಬ್ ನಲ್ಲಿ ಭೇಟಿಯಾದರು.

ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು. ಪ್ರಜಾಪ್ರಭುತ್ವದ ಹಂಚಿಕೆಯ ಮೌಲ್ಯಗಳು, ಕಾನೂನಿನ ನಿಯಮ ಮತ್ತು ಅಂತಾರಾಷ್ಟ್ರೀಯ ಶಾಂತಿ ಮತ್ತು ಸ್ಥಿರತೆಯ ಹಂಚಿಕೆಯ ಗುರಿಯ ಆಧಾರದ ಮೇಲೆ ಉಭಯ ದೇಶಗಳ ನಡುವೆ ನಿಕಟ ಮತ್ತು ಸ್ನೇಹಪರ ಸಂಬಂಧಗಳಿಗೆ ತಮ್ಮ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ರಕ್ಷಣೆ, ನವೋದ್ಯಮ, ಕ್ರೀಡೆ ಮತ್ತು ನಾವೀನ್ಯತೆಗಳಂತಹ ಹೊಸ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ವೈವಿಧ್ಯತೆಯ ಬಗ್ಗೆ ಅವರು ತೃಪ್ತಿ ವ್ಯಕ್ತಪಡಿಸಿದರು. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಕ್ರೊಯೇಷಿಯಾ ನೀಡಿದ ಬಲವಾದ ಬೆಂಬಲ ಮತ್ತು ಒಗ್ಗಟ್ಟಿಗೆ ಪ್ರಧಾನಮಂತ್ರಿ ಅವರು ಅಧ್ಯಕ್ಷ ಮಿಲನೋವಿಕ್ ಅವರಿಗೆ ಧನ್ಯವಾದ ಅರ್ಪಿಸಿದರು. ಉಭಯ ದೇಶಗಳನ್ನು ಬೆಸೆಯುವ ಹಲವು ಶತಮಾನಗಳ ಹಿಂದಿನ ನಿಕಟ ಸಾಂಸ್ಕೃತಿಕ ಸಂಪರ್ಕಗಳ ಬಗ್ಗೆಯೂ ನಾಯಕರು ಚರ್ಚಿಸಿದರು.

 

ಅವರು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆಯೂ ಚರ್ಚಿಸಿದರು. ಇತ್ತೀಚಿನ ದಿನಗಳಲ್ಲಿ ಭಾರತ-ಇಯು ಕಾರ್ಯತಂತ್ರದ ಸಹಭಾಗಿತ್ವವು ಆಳವಾಗಿದೆ ಮತ್ತು ಇದು ಭಾರತ-ಕ್ರೊಯೇಷಿಯಾ ಸಂಬಂಧಗಳಿಗೆ ಹಲವಾರು ರೀತಿಯಲ್ಲಿ ಮೌಲ್ಯವನ್ನು ಸೇರಿಸುತ್ತದೆ ಎಂದು ಅವರು ಗಮನಿಸಿದರು.

ಭಾರತ-ಕ್ರೊಯೇಷಿಯಾ ಸಂಬಂಧಗಳ ಸಂಪೂರ್ಣ ಸಾಮರ್ಥ್ಯವನ್ನು ಮುಕ್ತಗೊಳಿಸಲು ಒಟ್ಟಾಗಿ ಕೆಲಸ ಮಾಡಲು ಇಬ್ಬರೂ ನಾಯಕರು ಒಪ್ಪಿಕೊಂಡರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
GeM empowers small businesses, over 11.25 lakh sellers secure Rs 7.44 Lakh crore in government orders

Media Coverage

GeM empowers small businesses, over 11.25 lakh sellers secure Rs 7.44 Lakh crore in government orders
NM on the go

Nm on the go

Always be the first to hear from the PM. Get the App Now!
...
Chief Minister and Deputy Chief Minister of Bihar and Union Minister meet Prime Minister
December 22, 2025

The Chief Minister of Bihar, Shri Nitish Kumar, Deputy Chief Minister of Bihar, Shri Samrat Choudhary and Union Minister, Shri Rajiv Ranjan Singh met the Prime Minister, Shri Narendra Modi in New Delhi today.

The Prime Minister’s Office posted on X;

“Chief Minister of Bihar, Shri @NitishKumar, Deputy CM, Shri @samrat4bjp and Union Minister, Shri @LalanSingh_1 met Prime Minister @narendramodi today.”