ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕೊಲಂಬೊದಲ್ಲಿ ಶ್ರೀಲಂಕಾದ ವಿರೋಧ ಪಕ್ಷದ ನಾಯಕರಾದ ಶ್ರೀ ಸಜಿತ್ ಪ್ರೇಮದಾಸ ಅವರನ್ನು ಭೇಟಿಯಾದರು.

ಅವರು Xನ ಪ್ರತ್ಯೇಕ ಪೋಸ್ಟ್ ಗಳಲ್ಲಿ ಹೀಗೆ ಬರೆದಿದ್ದಾರೆ:

"ಶ್ರೀಲಂಕಾದ ವಿರೋಧ ಪಕ್ಷದ ನಾಯಕ ಶ್ರೀ ಸಜಿತ್ ಪ್ರೇಮದಾಸ ಅವರನ್ನು ಭೇಟಿಯಾಗಲು ನನಗೆ ಸಂತೋಷವಾಗಿದೆ. ಭಾರತ-ಶ್ರೀಲಂಕಾ ಸ್ನೇಹವನ್ನು ಬಲಪಡಿಸಲು ಅವರ ವೈಯಕ್ತಿಕ ಬದ್ಧತೆ ಮತ್ತು ಕೊಡುಗೆಯನ್ನು ನಾನು ಶ್ಲಾಘಿಸುತ್ತೇನೆ. ಇದಲ್ಲದೆ, ನಮ್ಮ ಸಹಕಾರ ಮತ್ತು ಬಲವಾದ ಅಭಿವೃದ್ಧಿ ಪಾಲುದಾರಿಕೆಯು ನಮ್ಮ ಎರಡೂ ದೇಶದ ಜನರ ಹಿತಾಸಕ್ತಿಗಳಿಂದ ಕೂಡಿದೆ.

 

@sajithpremadasa”

“இலங்கை எதிர்க்கட்சித் தலைவர் திரு சஜித் பிரேமதாச அவர்களைச் சந்தித்தமையையிட்டு நான் பெருமகிழ்வடைகின்றேன். இந்திய இலங்கை நட்புறவை வலுவாக்குவதற்கான அவரது தனிப்பட்ட அர்ப்பணிப்பு மற்றும் பங்களிப்புக்காக பாராட்டுகள் தெரிவிக்கப்பட்டது.எமது விசேட பங்குடைமைக்கு இலங்கையில் கட்சி வேறுபாடுகளின்றி சகலராலும் ஆதரவு வழங்கப்படுகின்றது. அத்துடன், நமது ஒத்துழைப்பும் வலுவான அபிவிருத்தி பங்குடைமையும் நமது இரு நாட்டு மக்களினதும் நலன்களால் வழிநடத்தப்படுகின்றன.

@sajithpremadasa”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s healthcare sector seeing a fundamental digital transformation: Report

Media Coverage

India’s healthcare sector seeing a fundamental digital transformation: Report
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11ಫೆಬ್ರವರಿ 2026
February 11, 2026

Empowering India: PM Modi's Policies Fueling Innovation, Jobs, and Sustainability