ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಓಮನ್ ಸುಲ್ತಾನ ಹೈಥಮ್ ಬಿನ್ ತಾರಿಕ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ನಾಯಕರು ಎರಡೂ ದೇಶಗಳ ದ್ವಿಪಕ್ಷೀಯ ಸಂಬಂಧಗಳನ್ನು ಪರಿಶೀಲಿಸಿದರು.

ವಾಣಿಜ್ಯ, ಸಂಸ್ಕೃತಿ, ರಕ್ಷಣೆ, ನಾವೀನ್ಯತೆ ಮತ್ತು ಹೆಚ್ಚಿನವುಗಳಲ್ಲಿ ಸಹಕಾರವನ್ನು ಬಲಪಡಿಸುವ ಮಾರ್ಗಗಳನ್ನು ಉಭಯ ನಾಯಕರು ಚರ್ಚಿಸಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,

''ಓಮನ್‌ನ ಗೌರವಾನ್ವಿತ ಸುಲ್ತಾನ ಹೈಥಮ್ ಬಿನ್ ತಾರಿಕ್ ಅವರೊಂದಿಗೆ ನಡೆಸಿದ ಮಾತುಕತೆ ಉತ್ತಮವಾಗಿತ್ತು. ದ್ವಿಪಕ್ಷೀಯ ಸಂಬಂಧಗಳ ಸಂಪೂರ್ಣ ಶ್ರೇಣಿಯನ್ನು ಪರಿಶೀಲಿಸಿದ್ದೇವೆ, ಎರಡೂ ದೇಶಗಳ ವಾಣಿಜ್ಯ, ಸಂಸ್ಕೃತಿ, ರಕ್ಷಣೆ, ನಾವೀನ್ಯತೆ ಮತ್ತು ಹೆಚ್ಚಿನವುಗಳಲ್ಲಿ ಸಹಕಾರವನ್ನು ಆಳಗೊಳಿಸುವ ಮಾರ್ಗಗಳನ್ನು ಚರ್ಚಿಸಿದ್ದೇವೆ." ಎಂದು ಬರೆದುಕೊಂಡಿದ್ದಾರೆ.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Jan Dhan accounts hold Rs 2.75 lakh crore in banks: Official

Media Coverage

Jan Dhan accounts hold Rs 2.75 lakh crore in banks: Official
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಡಿಸೆಂಬರ್ 2025
December 07, 2025

National Resolve in Action: PM Modi's Policies Driving Economic Dynamism and Inclusivity