ಜೂನ್ 17, 2025 ರಂದು ಕೆನಡಾದ ಕನನಾಸ್ಕಿಸ್ ನಲ್ಲಿ ನಡೆದ 51ನೇ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಆಂಥೋನಿ ಅಲ್ಬನೀಸ್ ಅವರನ್ನು ಭೇಟಿ ಮಾಡಿದರು.
ಎಕ್ಸ್ ಖಾತೆಯ ಸಂದೇಶದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ:
“ಕೆನಡಾದಲ್ಲಿ ಜಿ7 ಶೃಂಗಸಭೆಯ ಸಂದರ್ಭದಲ್ಲಿ ನನ್ನ ಸ್ನೇಹಿತ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅಲ್ಬನೀಸ್ ಅವರನ್ನು ಭೇಟಿಯಾಗಲು ಸಂತೋಷವಾಯಿತು! @AlboMP”
Good to meet my friend, PM Albanese of Australia during the G7 Summit in Canada!@AlboMP pic.twitter.com/vJxaptve6Y
— Narendra Modi (@narendramodi) June 17, 2025









