ಕೆನಡಾದ ಕನನಾಸ್ಕಿಸ್‌ನಲ್ಲಿ 2025 ರ ಜೂನ್ 17 ರಂದು ನಡೆದ 51ನೇ ಜಿ7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಟಲಿಯ ಪ್ರಧಾನಿ ಮಾನ್ಯ ಶ್ರೀಮತಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿಯಾದರು. ಇಟಲಿಯೊಂದಿಗಿನ ಭಾರತದ ಸ್ನೇಹವು ಇನ್ನಷ್ಟು ಬಲಗೊಳ್ಳಲಿದ್ದು ನಮ್ಮ ಜನರಿಗೆ ಅಪಾರ ಅನುಕೂಲವಾಗಲಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.
ಇಟಲಿ ಪ್ರಧಾನಮಂತ್ರಿಯವರ ಎಕ್ಸ್ ಪೋಸ್ಟ್ ಗೆ ಶ್ರೀ ಮೋದಿ ಅವರ ಪ್ರತಿಕ್ರಿಯೆ ಹೀಗಿದೆ:
"ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಅವರೇ ನಿಮ್ಮ ಮಾತಿಗೆ ನನ್ನ ಸಂಪೂರ್ಣ ಸಹಮತವಿದೆ. ಇಟಲಿಯೊಂದಿಗಿನ ಭಾರತದ ಸ್ನೇಹವು ಬಲಗೊಳ್ಳುವುದು ಮುಂದುವರಿಲಿದ್ದು, ನಮ್ಮ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ!
@GiorgiaMeloni"
Fully agree with you, PM Giorgia Meloni. India’s friendship with Italy will continue to get stronger, greatly benefitting our people!@GiorgiaMeloni https://t.co/LaYIIZn8Ry
— Narendra Modi (@narendramodi) June 17, 2025


