ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉಪ ರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ದೀಪಾವಳಿ ಹಬ್ಬದ ಶುಭಾಶಯ ಕೋರಿದರು.
ಇದನ್ನು ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ:
“ಉಪ ರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ದೀಪಾವಳಿಯ ಶುಭಾಶಯ ಕೋರಿದೆನು.”
@VPIndia
@CPR_VP
Met Vice President Thiru CP Radhakrishnan Ji and wished him a very happy Diwali.@VPIndia @CPR_VP pic.twitter.com/Vi8WCTI2Yk
— Narendra Modi (@narendramodi) October 20, 2025


