ನವರಾತ್ರಿಯ ಶುಭ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೈವಿಕ ತಾಯಿಗೆ ನಮಸ್ಕರಿಸಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದರು.
ಇಂದು ಎಕ್ಸ್ ತಾಣದಲ್ಲಿ ಹಂಚಿಕೆ ಮಾಡಿದ ಸಂದೇಶದಲ್ಲಿ, ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ:
“नवरात्रि में आज देवी मां को शीश झुकाकर नमन! उनकी कृपा से हर किसी के जीवन में आत्मविश्वास का संचार हो। माता का आशीष सभी भक्तों को प्राप्त हो, यही कामना है।
https://www.youtube.com/watch?v=KuBd3lGgW60”
नवरात्रि में आज देवी मां को शीश झुकाकर नमन! उनकी कृपा से हर किसी के जीवन में आत्मविश्वास का संचार हो। माता का आशीष सभी भक्तों को प्राप्त हो, यही कामना है।https://t.co/TzFrVoU439
— Narendra Modi (@narendramodi) September 27, 2025


