ನವರಾತ್ರಿಯ ಈ ಶುಭ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲಾ ನಾಗರಿಕರ ಕಲ್ಯಾಣ ಮತ್ತು ಉನ್ನತಿಗಾಗಿ ದೇವಿ ಮಾತೆಯ ದೈವಿಕ ಆಶೀರ್ವಾದಗಳನ್ನು ಕೋರಿ ಹೃತ್ಪೂರ್ವಕ ನಮನ ಸಲ್ಲಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಹೀಗೆ ಹೇಳಿದ್ದಾರೆ:
"ನಾನು ಮಾತೃ ದೇವಿಯ ಪಾದಗಳಿಗೆ ನಮಸ್ಕರಿಸುತ್ತೇನೆ! ದೇವಿ ಜನರ ಎಲ್ಲಾ ದುಃಖಗಳನ್ನು ತೆಗೆದುಹಾಕಿ ಅವರ ಜೀವನದಲ್ಲಿ ಹೊಸ ಕಾಂತಿ ತುಂಬಲಿ ಎಂದು ಪ್ರಾರ್ಥಿಸುತ್ತೇನೆ.
ಮಾತೃ ದೇವಿಯ ಆಶೀರ್ವಾದ ಎಲ್ಲರಿಗೂ ಸಮೃದ್ಧಿಯನ್ನು ತರಲಿ ಎಂದು ಕೇಳಿಕೊಳ್ಳುತ್ತೇನೆ''.
https://www.youtube.com/watch?v=IfSJy3_Lkuo”
देवी मां के चरणों में नमन और वंदन! उनसे कामना है कि सभी के दुखों को दूर कर उनके जीवन में नए तेज का संचार करें।
— Narendra Modi (@narendramodi) September 29, 2025
देवी माता के आशीर्वाद से सबका कल्याण हो।https://t.co/zVcLK0BZVs


