ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಿಶ್ತವಾರ್ ಅಪಘಾತದಲ್ಲಿ ಮೃತಪಟ್ಟ ಕುಟುಂಬದವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಕಿಶ್ತವಾರ್ ರಸ್ತೆ ಅಪಘಾತದಲ್ಲಿ ಜೀವಕಳೆದುಕೊಂಡಿರುವವರ ಬಗ್ಗೆ ದುಃಖವಾಗುತ್ತಿದೆ. ಇಂತಹ ದುಃಖದ ಸಂದರ್ಭದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು.” ಎಂದು ತಿಳಿಸಿದ್ದಾರೆ.
Pained by the loss of lives due to a road accident in Kishtwar. My thoughts are with the bereaved families in this hour of sadness: PM @narendramodi
— PMO India (@PMOIndia) February 3, 2022


