ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಇಂದು ರಾಜ್‌ಘಾಟ್ ನಲ್ಲಿ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. ಬಾಪು ಅವರ ಕಾಲಾತೀತ ಆದರ್ಶಗಳು ನಮ್ಮ ರಾಷ್ಟ್ರದ ಪ್ರಯಾಣಕ್ಕೆ ಮಾರ್ಗದರ್ಶನ ನೀಡುತ್ತಿವೆ ಎಂದು ಶ್ರೀ ಮೋದಿ ಅವರು ಹೇಳಿದರು. "ನ್ಯಾಯ, ಸಾಮರಸ್ಯ ಮತ್ತು ಮಾನವೀಯತೆಯ ಸೇವೆಯಲ್ಲಿ ಬೇರೂರಿರುವ ಭಾರತವನ್ನು ನಿರ್ಮಿಸಲು ಮತ್ತು ಅವರ ತತ್ವಗಳಿಗೆ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ" ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

 

ಪ್ರಧಾನಮಂತ್ರಿ ಅವರು ಎಕ್ಸ್ ತಾಣದ ಸಂದೇಶದಲ್ಲಿ ಹೀಗೆ ಬರೆದಿದ್ದಾರೆ;

"ರಾಜ್‌ಘಾಟ್ ನಲ್ಲಿ ಮಹಾತ್ಮ ಗಾಂಧಿಯವರಿಗೆ ಗೌರವ ನಮನ ಸಲ್ಲಿಸಿದೆ. ಅವರ ಕಾಲಾತೀತ ಆದರ್ಶಗಳು ನಮ್ಮ ರಾಷ್ಟ್ರದ ಪ್ರಯಾಣಕ್ಕೆ ಮಾರ್ಗದರ್ಶನ ನೀಡುತ್ತಲೇ ಇವೆ. ಅವರ ತತ್ವಗಳಿಗೆ ಮತ್ತು ನ್ಯಾಯ, ಸಾಮರಸ್ಯ ಮತ್ತು ಮಾನವೀಯತೆಯ ಸೇವೆಯಲ್ಲಿ ಬೇರೂರಿರುವ ಭಾರತವನ್ನು ನಿರ್ಮಿಸಲು ನಮ್ಮ ಬದ್ಧತೆಯನ್ನು ನಾವು ಈ ಸಂದರ್ಭದಲ್ಲಿ ಪುನರುಚ್ಚರಿಸುತ್ತೇವೆ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Led by iPhones, India sees highest Q1 smartphone exports by value

Media Coverage

Led by iPhones, India sees highest Q1 smartphone exports by value
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಜುಲೈ 2026
July 29, 2026

Aatmanirbhar & Eco-Conscious: PM Modi’s Record of Results in Conservation, Banking, Exports & Beyond