ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಶ್ರೀ ಪಿ.ವಿ.ನರಸಿಂಹ ರಾವ್ ಅವರನ್ನು ಅವರ ನಾಯಕತ್ವ ಮತ್ತು ಬುದ್ಧಿವಂತಿಕೆಗಾಗಿ ಸ್ಮರಿಸಲಾಗುತ್ತದೆ ಮತ್ತು ನಮ್ಮ ರಾಷ್ಟ್ರಕ್ಕೆ ಅವರು ನೀಡಿದ ಶ್ರೀಮಂತ ಕೊಡುಗೆಯನ್ನು ಗುರುತಿಸಿ ಈ ವರ್ಷದ ಆರಂಭದಲ್ಲಿ ನಾವು ಅವರಿಗೆ ಭಾರತ ರತ್ನವನ್ನು ನೀಡಿದ್ದೇವೆ ಎಂಬುದು ನಮ್ಮ ಸರ್ಕಾರದ ಗೌರವವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದ್ದಾರೆ;

"ಮಾಜಿ ಪ್ರಧಾನಿ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಜನ್ಮ ದಿನಾಚರಣೆಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರ ನಾಯಕತ್ವ ಮತ್ತು ಬುದ್ಧಿವಂತಿಕೆಗಾಗಿ ಅವರನ್ನು ಸ್ಮರಿಸಲಾಗುತ್ತದೆ. ನಮ್ಮ ರಾಷ್ಟ್ರಕ್ಕೆ ಅವರು ನೀಡಿದ ಶ್ರೀಮಂತ ಕೊಡುಗೆಯನ್ನು ಗುರುತಿಸಿ ಈ ವರ್ಷದ ಆರಂಭದಲ್ಲಿ ನಾವು ಅವರಿಗೆ ಭಾರತ ರತ್ನವನ್ನು ನೀಡಿದ್ದೇವೆ ಎಂಬುದು ನಮ್ಮ ಸರ್ಕಾರದ ಗೌರವವಾಗಿದೆ," ಎಂದು ಹೇಳಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'PM Modi Is One Of Our Greatest Friends': Netanyahu Says Israel Is 'Investing Heavily' In India Ties

Media Coverage

'PM Modi Is One Of Our Greatest Friends': Netanyahu Says Israel Is 'Investing Heavily' In India Ties
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 04 ಆಗಸ್ಟ್ 2026
August 04, 2026

From Auto PLI to Ramsar Sites: How India is Winning on Every Front Under PM Modi