ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೇಷ್ಠ ಸಮಾಜ ಸುಧಾರಕ ಶ್ರೀ ಸಂತ್ ಸೇವಾಲಾಲ್ ಮಹಾರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. "ಸತ್ಯ, ಅಹಿಂಸೆ ಮತ್ತು ಉನ್ನತ ನೈತಿಕ ಮೌಲ್ಯಗಳ ಸಂದೇಶವನ್ನು ಹರಡುವ ಮೂಲಕ ಅವರು ಸಮಾಜದಲ್ಲಿ ಹೊಸ ಪ್ರಜ್ಞೆಯನ್ನು ತುಂಬಿದರು. ಅವರ ಸ್ಫೂರ್ತಿದಾಯಕ ಜೀವನವು ದೇಶದ ಜನರಿಗೆ ಎಂದೆಂದಿಗೂ ಮಾರ್ಗದರ್ಶನ ನೀಡುತ್ತಲೇ ಇರುತ್ತದೆ", ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ:
“महान समाज सुधारक श्री संत सेवालाल महाराज को उनकी जयंती पर शत-शत नमन। सत्य, अहिंसा और उच्च नैतिक मूल्यों का संदेश देकर उन्होंने समाज में नवचेतना का संचार किया। उनका प्रेरणादायी जीवन सदैव देशवासियों का मार्गदर्शन करता रहेगा।
जय सेवालाल!”
महान समाज सुधारक श्री संत सेवालाल महाराज को उनकी जयंती पर शत-शत नमन। सत्य, अहिंसा और उच्च नैतिक मूल्यों का संदेश देकर उन्होंने समाज में नवचेतना का संचार किया। उनका प्रेरणादायी जीवन सदैव देशवासियों का मार्गदर्शन करता रहेगा।
— Narendra Modi (@narendramodi) February 15, 2026
जय सेवालाल! pic.twitter.com/iOfMvbzqtI


