ಮಾಜಿ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದರು.
ಪ್ರಧಾನ ಮಂತ್ರಿಗಳು ಎಕ್ಸ್ ಪೋಸ್ಟ್ ನಲ್ಲಿ;
"ನಮ್ಮ ಮಾಜಿ ಪ್ರಧಾನ ಮಂತ್ರಿಗಳಾದ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ."
Tributes to our former PM, Pandit Jawaharlal Nehru on his death anniversary.
— Narendra Modi (@narendramodi) May 27, 2025


