ಶ್ರೀ ಠಾಕ್ರೆ ಜಿ, ಮಹಾರಾಷ್ಟ್ರದ ಅಭಿವೃದ್ಧಿ ಮತ್ತು ಮರಾಠಿ ಜನತೆಯ ಸಬಲೀಕರಣದ ಕಾರಣಕ್ಕಾಗಿ ಹೋರಾಡಿದ, ಹಾಗೂ ದೂರದೃಷ್ಟಿ ಹೊಂದಿದ್ದ ವ್ಯಕ್ತಿಯಾಗಿದ್ದರು: ಪ್ರಧಾನಮಂತ್ರಿ

ಶ್ರೀ ಬಾಳಾಸಾಹೇಬ್ ಠಾಕ್ರೆ ಅವರ ಪುಣ್ಯ ತಿಥಿಯಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೌರವ ನಮನ ಸಲ್ಲಿಸಿದರು.  ಶ್ರೀ ಠಾಕ್ರೆ ಅವರು ಮಹಾರಾಷ್ಟ್ರದ ಅಭಿವೃದ್ಧಿ ಮತ್ತು ಮರಾಠಿ ಜನತೆಯ ಸಬಲೀಕರಣದ ಕಾರಣಕ್ಕಾಗಿ ಹೋರಾಡಿದ, ಹಾಗೂ ದೂರದೃಷ್ಟಿ ಹೊಂದಿದ್ದ ವ್ಯಕ್ತಿಯಾಗಿದ್ದರು ಎಂದು ಶ್ರೀ ಮೋದಿ ಅವರು ಹೇಳಿದರು.

 ತಮ್ಮ ಎಕ್ಸ್ ಖಾತೆಯಲ್ಲಿನ ಸಂದೇಶದಲ್ಲಿ, ಅವರು ಈ ರೀತಿ ಹೇಳಿದ್ದಾರೆ:

"ಮಹಾನ್ ಶ್ರೀ ಬಾಳಾಸಾಹೇಬ್ ಠಾಕ್ರೆ ಜಿ ಅವರ ಪುಣ್ಯ ತಿಥಿಯಂದು ಅವರಿಗೆ ನಾನು ಗೌರವ ನಮನ ಸಲ್ಲಿಸುತ್ತೇನೆ. ಮಹಾರಾಷ್ಟ್ರದ ಅಭಿವೃದ್ಧಿ ಮತ್ತು ಮರಾಠಿ ಜನತೆಯ ಸಬಲೀಕರಣದ ಕಾರಣಕ್ಕಾಗಿ ಅವರು ದೂರದೃಷ್ಟಿಯುಳ್ಳ ವ್ಯಕ್ತಿಯಾಗಿದ್ದರು.   ಅವರು ಭಾರತೀಯ ಸಂಸ್ಕೃತಿ ಮತ್ತು ಸ್ಥಳೀಯ ನೈತಿಕತೆಯ ಹೆಮ್ಮೆಯನ್ನು ಹೆಚ್ಚಿಸುವಲ್ಲಿ ದೃಢವಾದ ನಂಬಿಕೆಯನ್ನು ಹೊಂದಿದ್ದರು.  ಅವರ ದಿಟ್ಟ ಧ್ವನಿ ಮತ್ತು ಅಚಲವಾದ ಚೈತನ್ಯವು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತಿದೆ"

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's 1 Trillion Retail Moment: Dawn of Retail Revenue Intelligence

Media Coverage

India's 1 Trillion Retail Moment: Dawn of Retail Revenue Intelligence
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಜೂನ್ 2026
June 27, 2026

Appreciation for PM Modi's Development-Focused and People-Centric Governance