ಶೇರ್
 
Comments

ರಾಷ್ಟ್ರ ರಕ್ಷಣೆಗಾಗಿ ಕಾರ್ಗಿಲ್ ನಲ್ಲಿ ಜೀವ ಕಳೆದುಕೊಂಡವರಿಗೆ ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ  ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ.

ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿಯವರು “ನಾವು ಅವರ ತ್ಯಾಗವನ್ನು ಸ್ಮರಿಸುತ್ತೇವೆ. ನಾವು ಅವರ ಶೌರ್ಯವನ್ನು ನೆನಪಿಸಿಕೊಳ್ಳುತ್ತೇವೆ. ಇಂದು ಕಾರ್ಗಿಲ್ ದಿವಸ್. ದೇಶ ರಕ್ಷಣೆಗಾಗಿ ಕಾರ್ಗಿಲ್ ನಲ್ಲಿ ಜೀವ ಕಳೆದುಕೊಂಡವರಿಗೆ ಗೌರವ ಸಲ್ಲಿಸುತ್ತಿದ್ದೇವೆ.  ಅವರ ಧೈರ್ಯ ನಮ್ಮನ್ನು ಪ್ರತಿದಿನ ಪ್ರೇರೇಪಿಸುತ್ತದೆ” ಎಂದಿದ್ದಾರೆ.

ಕಳೆದ ವರ್ಷದ “ಮನ್ ಕಿ ಬಾತ್” ನ ಆಯ್ದ ಭಾಗವನ್ನು ಪ್ರಧಾನಮಂತ್ರಿ ಅವರು ಹಂಚಿಕೊಂಡಿದ್ದಾರೆ.

ನಿಮ್ಮ ಸಲಹೆ ಸೂಚನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಿ.
20 ವರ್ಷಗಳ ಸೇವಾ ಮತ್ತು ಸಮರ್ಪಣದ 20 ಚಿತ್ರಗಳು
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
IT majors on hiring spree, add 50,000 in Q2; freshers in demand

Media Coverage

IT majors on hiring spree, add 50,000 in Q2; freshers in demand
...

Nm on the go

Always be the first to hear from the PM. Get the App Now!
...
ದೈನಿಕ ಜಾಗರಣ್ ಸಮೂಹದ ಅಧ್ಯಕ್ಷ ಯೋಗೇಂದ್ರ ಮೋಹನ್ ಗುಪ್ತಾ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
October 15, 2021
ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೈನಿಕ ಜಾಗರಣ್ ಸಮೂಹದ ಅಧ್ಯಕ್ಷ ಯೋಗೇಂದ್ರ ಮೋಹನ್ ಗುಪ್ತಾ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ದೈನಿಕ ಜಾಗರಣ್ ಸಮೂಹದ ಅಧ್ಯಕ್ಷ ಯೋಗೇಂದ್ರ ಮೋಹನ್ ಗುಪ್ತಾ ಅವರ ನಿಧನದಿಂದ ಅತ್ಯಂತ ದುಃಖವಾಗಿದೆ. ಅವರ ಅಗಲಿಕೆಯಿಂದ ಕಲೆ, ಸಾಹಿತ್ಯ ಮತ್ತು ಪತ್ರಿಕೋದ್ಯಮ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ದುಃಖದ ಈ ಸಮಯದಲ್ಲಿ ಅವರ ಕುಟುಂಬದವರಿಗೆ ನನ್ನ ಸಂತಾಪವನ್ನು ಸೂಚಿಸುತ್ತೇನೆ. ಓ ಶಾಂತಿ!" ಎಂದು ತಿಳಿಸಿದ್ದಾರೆ.