ವೀರ ಸಾವರ್ಕರ್ ಅವರ ಜನ್ಮ ವಾರ್ಷಿಕೋತ್ಸವ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀರ ಸಾವರ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು. "ಸ್ವಾತಂತ್ರ್ಯ ಚಳವಳಿಯಲ್ಲಿ ವೀರ ಸಾವರ್ಕರ್ ಅವರ ಅದಮ್ಯ ಧೈರ್ಯ ಮತ್ತು ಹೋರಾಟದ ಕಥೆಯಿಂದ ಕೃತಜ್ಞರಾಗಿರುವ ರಾಷ್ಟ್ರ , ಅವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ದೇಶಕ್ಕಾಗಿ ಅವರ ತ್ಯಾಗ ಮತ್ತು ಸಮರ್ಪಣೆ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ನಮಗೆ ಮಾರ್ಗದರ್ಶನ ನೀಡುತ್ತವೆ" ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ತಾಣದ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:  

"भारत माता के सच्चे सपूत वीर सावरकर जी को उनकी जन्म-जयंती पर आदरपूर्ण श्रद्धांजलि। विदेशी हुकूमत की कठोर से कठोर यातनाएं भी मातृभूमि के प्रति उनके समर्पण भाव को डिगा नहीं पाईं। आजादी के आंदोलन में उनके अदम्य साहस और संघर्ष की गाथा को कृतज्ञ राष्ट्र कभी भुला नहीं सकता। देश के लिए उनका त्याग और समर्पण विकसित भारत के निर्माण में भी पथ-प्रदर्शक बना रहेगा।"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
FPOs’ sales rise via commodity exchanges in FY26

Media Coverage

FPOs’ sales rise via commodity exchanges in FY26
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11 ಮೇ 2026
May 11, 2026

Society Above Politics: PM Modi’s Call for a Stronger, Self-Reliant & Sacred Bharat