ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಚಾರ್ಯ ವಿನೋಬಾ ಭಾವೆಯವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿ, ಭಾರತದ ಆಧ್ಯಾತ್ಮಿಕ, ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಕ್ಕೆ ಅವರ ಅತ್ಯುನ್ನತ ಕೊಡುಗೆಗಳನ್ನು ಸ್ಮರಿಸಿದರು.

ಆಚಾರ್ಯ ವಿನೋಬಾ ಭಾವೆ ಅವರ ಜನ್ಮದಿನದ ಸ್ಮರಣಾರ್ಥ ಎಕ್ಸ ನಲ್ಲಿ ಪ್ರಧಾನಮಂತ್ರಿ ಅವರು ಈ ಸಂದೇಶವನ್ನು ಹಂಚಿಕೊಂಡರು:

“ಆಚಾರ್ಯ ವಿನೋಬಾ ಭಾವೆಯವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರನ್ನು ಭಾರತದ ಅತ್ಯಂತ ಗೌರವಾನ್ವಿತ ಆಧ್ಯಾತ್ಮಿಕ ನಾಯಕ, ಸ್ವಾತಂತ್ರ್ಯ ಹೋರಾಟಗಾರ ಮತ್ತು ಸಾಮಾಜಿಕ ಸುಧಾರಕರಲ್ಲಿ ಒಬ್ಬರೆಂದು ಸ್ಮರಿಸಲಾಗುತ್ತದೆ. ಅವರು ತಮ್ಮ ಜೀವನವನ್ನು ಗಾಂಧಿವಾದಿ ಆದರ್ಶಗಳನ್ನು ಜನಪ್ರಿಯಗೊಳಿಸಿ, ಕೆಳಸ್ಥರದವರನ್ನು ಸಬಲೀಕರಣಗೊಳಿಸಲು ಮೀಸಲಾಗಿರಿಸಿದ್ದರು. ಅವರ ಆಲೋಚನೆಗಳು ವಿಕಸಿತ ಭಾರತವನ್ನು ನಿರ್ಮಿಸುವ ನಿಟ್ಟಿನಲ್ಲಿ ನಮಗೆ ಹೆಚ್ಚಿನ ಪ್ರೇರಣೆಯಾಗಿದೆ.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Unemployment rate falls to 4.7% in November, lowest since April: Govt

Media Coverage

Unemployment rate falls to 4.7% in November, lowest since April: Govt
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಡಿಸೆಂಬರ್ 2025
December 15, 2025

Visionary Leadership: PM Modi's Era of Railways, AI, and Cultural Renaissance