ಇಂದು ಹುತಾತ್ಮರ ದಿನದ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಭಗವಾನ್ ಬಿರ್ಸಾ ಮುಂಡಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಭಗವಾನ್ ಬಿರ್ಸಾ ಮುಂಡಾ ಅವರು ಬುಡಕಟ್ಟು ಸಹೋದರ ಸಹೋದರಿಯರ ಕಲ್ಯಾಣಕ್ಕಾಗಿ ಮತ್ತು ಅವರ ಹಕ್ಕುಗಳನ್ನು ರಕ್ಷಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ತ್ಯಾಗ ಮತ್ತು ಸಮರ್ಪಣೆ ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿ ನೀಡುತ್ತದೆ ಮತ್ತು ಭಗವಾನ್ ಬಿರ್ಸಾ ಮುಂಡಾ ಅವರು ಬುಡಕಟ್ಟು ಜನಾಂಗದವರ ಏಳಿಗೆಗಾಗಿ ಶ್ರಮಿಸಿದರು ಎಂದು ಸ್ಮರಿಸಿಕೊಂಡಿದ್ದಾರೆ.
ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ಖಾತೆಯಲ್ಲಿ;
"स्वतंत्रता संग्राम के महानायक भगवान बिरसा मुंडा जी को उनके बलिदान दिवस पर आदरपूर्ण श्रद्धांजलि। आदिवासी भाई-बहनों के कल्याण और उनके अधिकारों की रक्षा के लिए उन्होंने अपना जीवन समर्पित कर दिया। उनका त्याग और समर्पण देशवासियों को सदैव प्रेरित करता रहेगा।"
स्वतंत्रता संग्राम के महानायक भगवान बिरसा मुंडा जी को उनके बलिदान दिवस पर आदरपूर्ण श्रद्धांजलि। आदिवासी भाई-बहनों के कल्याण और उनके अधिकारों की रक्षा के लिए उन्होंने अपना जीवन समर्पित कर दिया। उनका त्याग और समर्पण देशवासियों को सदैव प्रेरित करता रहेगा। pic.twitter.com/IU2wiFhhqO
— Narendra Modi (@narendramodi) June 9, 2025


