ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜಯ ದಿವಸದಂದು ಧೈರ್ಯಶಾಲಿ ಸೈನಿಕರ ಧೈರ್ಯ ಮತ್ತು ತ್ಯಾಗದಿಂದ 1971ರಲ್ಲಿ ಭಾರತಕ್ಕೆ ಐತಿಹಾಸಿಕ ವಿಜಯ ಸಾಧಿಸುವುದನ್ನು ಸ್ಮರಿಸಿದರು. ಅವರ ದೃಢ ಸಂಕಲ್ಪ ಮತ್ತು ನಿಸ್ವಾರ್ಥ ಸೇವೆಯು ರಾಷ್ಟ್ರವನ್ನು ರಕ್ಷಿಸಿದೆ ಮತ್ತು ಭಾರತದ ಇತಿಹಾಸದಲ್ಲಿ ಹೆಮ್ಮೆಯ ಕ್ಷಣವಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ವಿಜಯ್ ದಿವಸ್ ಅವರ ಶೌರ್ಯಕ್ಕೆ ಗೌರವ ನಮನ ಮತ್ತು ಅವರ ಸಾಟಿಯಿಲ್ಲದ ಚೈತನ್ಯವನ್ನು ನೆನಪಿಸುತ್ತದೆ ಎಂದು ಹೇಳಿದ ಪ್ರಧಾನ ಮಂತ್ರಿ ಅವರು, ಸೈನಿಕರ ಶೌರ್ಯವು ತಲೆಮಾರುಗಳ ಭಾರತೀಯರಿಗೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ಹೇಳಿದರು.

ಈ ಸಂಬಂಧ ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ;

"ವಿಜಯ ದಿವಸದಂದು, ಧೈರ್ಯಶಾಲಿ ಸೈನಿಕರನ್ನು ನಾವು ಸ್ಮರಿಸುತ್ತೇವೆ. ಅವರ ಧೈರ್ಯ ಮತ್ತು ತ್ಯಾಗವು 1971ರಲ್ಲಿ ಭಾರತಕ್ಕೆ ಐತಿಹಾಸಿಕ ಗೆಲುವು ತಂದುಕೊಟ್ಟಿತು. ಅವರ ದೃಢ ಸಂಕಲ್ಪ ಮತ್ತು ನಿಸ್ವಾರ್ಥ ಸೇವೆಯು ನಮ್ಮ ರಾಷ್ಟ್ರವನ್ನು ರಕ್ಷಿಸಿತು ಮತ್ತು ನಮ್ಮ ಇತಿಹಾಸದಲ್ಲಿ ಹೆಮ್ಮೆಯ ಕ್ಷಣವಾಗಿದೆ. ಈ ದಿನವು ಅವರ ಶೌರ್ಯಕ್ಕೆ ಗೌರವ ಮತ್ತು ಅವರ ಸಾಟಿಯಿಲ್ಲದ ಚೈತನ್ಯವನ್ನು ನೆನಪಿಸುತ್ತದೆ. ಅವರ ವೀರತ್ವವು ತಲೆಮಾರುಗಳ ಭಾರತೀಯರಿಗೆ ಸ್ಫೂರ್ತಿ ನೀಡುತ್ತಲೇ ಇದೆ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
 PLI schemes attract over Rs 2.16 lakh crore investment, generate 14.39 lakh jobs

Media Coverage

PLI schemes attract over Rs 2.16 lakh crore investment, generate 14.39 lakh jobs
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಮಾರ್ಚ್ 2026
March 27, 2026

Relief, Revival & Rise: How PM Modi is Building a Modern, Rooted & Self-Reliant India