ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಚಂದ್ರಶೇಖರ್ ಅವರ ಜನ್ಮ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನ ಮಂತ್ರಿಗಳು,
"ಮಾಜಿ ಪ್ರಧಾನಮಂತ್ರಿಗಳಾದ ಚಂದ್ರಶೇಖರ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ವಿನಮ್ರ ಗೌರವಪೂರ್ವಕ ನಮನಗಳು. ಅವರು ತಮ್ಮ ರಾಜಕೀಯದಲ್ಲಿ ಯಾವಾಗಲೂ ರಾಷ್ಟ್ರೀಯ ಹಿತಾಸಕ್ತಿಯನ್ನು ಪ್ರಮುಖವಾಗಿ ಪರಿಗಣಿಸಿದ್ದರು. ಸಾಮಾಜಿಕ ಸಾಮರಸ್ಯ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಅವರ ಪ್ರಯತ್ನಗಳು ಯಾವಾಗಲೂ ಸ್ಮರಣೀಯ." ಎಂದು ಬರೆದುಕೊಂಡಿದ್ದಾರೆ.
पूर्व प्रधानमंत्री चंद्रशेखर जी को उनकी जयंती पर विनम्र श्रद्धांजलि। उन्होंने अपनी राजनीति में देशहित को हमेशा सर्वोपरि रखा। सामाजिक समरसता और राष्ट्र-निर्माण के उनके प्रयासों को हमेशा याद किया जाएगा। pic.twitter.com/9GiLjremS8
— Narendra Modi (@narendramodi) April 17, 2025


