ಕೈಮಗ್ಗ ಸ್ಟಾರ್ಟ್‌ಅಪ್ ಗ್ರ್ಯಾಂಡ್ ಚಾಲೆಂಜ್‌ನಲ್ಲಿ ಪಾಲ್ಗೊಳ್ಳುವಂತೆ ಸ್ಟಾರ್ಟ್‌ಅಪ್‌ಗಳೊಂದಿಗೆ ಸಂಬಂಧ ಹೊಂದಿರುವ ಯುವಕರಿಗೆ ಪ್ರಧಾನಮಂತ್ರಿ ಮನವಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಕೈಮಗ್ಗ ದಿನದ ಸಂದರ್ಭದಲ್ಲಿ ಭಾರತದ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆ ಮತ್ತು ಭಾರತದ ಕಲಾತ್ಮಕ ಸಂಪ್ರದಾಯಗಳನ್ನು ಆಚರಿಸಲು ಶ್ರಮಿಸುತ್ತಿರುವ ಎಲ್ಲರಿಗೂ ಗೌರವ ಸಲ್ಲಿಸಿದ್ದಾರೆ. ಕೈಮಗ್ಗ ಸ್ಟಾರ್ಟ್‌ಅಪ್ ಗ್ರ್ಯಾಂಡ್ ಚಾಲೆಂಜ್‌ನಲ್ಲಿ ಭಾಗವಹಿಸುವಂತೆ ಸ್ಟಾರ್ಟ್‌ಅಪ್‌ಗಳ ಪ್ರಪಂಚದೊಂದಿಗೆ ಸಂಬಂಧ ಹೊಂದಿರುವ ಎಲ್ಲಾ ಯುವಜನರನ್ನು ಪ್ರಧಾನಮಂತ್ರಿ ಒತ್ತಾಯಿಸಿದರು.

 

Explore More
77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ

ಜನಪ್ರಿಯ ಭಾಷಣಗಳು

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ
India’s Defense Export: A 14-Fold Leap in 7 Years

Media Coverage

India’s Defense Export: A 14-Fold Leap in 7 Years
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಜುಲೈ 2024
July 14, 2024

New India celebrates the Nation’s Growth with PM Modi's dynamic Leadership