ಬಸವ ಜಯಂತಿಯ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಗದ್ಗುರು ಬಸವೇಶ್ವರ ಅವರ ಆಳವಾದ ಜ್ಞಾನ ಮತ್ತು ಬಹುಕಾಲ ಉಳಿಯುವ ಅವರ ಕೊಡುಗೆಯನ್ನು ಸ್ಮರಿಸುವ ಮೂಲಕ ಗೌರವ ನಮನ ಸಲ್ಲಿಸಿದ್ದಾರೆ. 12ನೇ ಶತಮಾನದ ತತ್ವಜ್ಞಾನಿ ಮತ್ತು ಸಮಾಜ ಸುಧಾರಕರನ್ನು ಸ್ಮರಿಸುತ್ತಾ, ಪ್ರಧಾನಮಂತ್ರಿಗಳು X ಖಾತೆಯಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಬಸವ ಜಯಂತಿಯ ಈ ಶುಭಗಳಿಗೆಯಲ್ಲಿ, ಜಗದ್ಗುರು ಬಸವೇಶ್ವರರ ಅಗಾಧವಾದ ಜ್ಞಾನವನ್ನು ನಾವು ಸ್ಮರಿಸುತ್ತೇವೆ. ಸಮಾಜಕ್ಕಾಗಿ ಅವರ ದೃಷ್ಟಿಕೋನ ಮತ್ತು ಅವಕಾಶ ವಂಚಿತರನ್ನು ಮೇಲೆತ್ತಲು ಅವರು ಮಾಡಿದ ಅವಿಶ್ರಾಂತ ಪ್ರಯತ್ನಗಳು ನಮಗೆ ಸದಾ ಮಾರ್ಗದರ್ಶನ ನೀಡುತ್ತಿರುತ್ತವೆ.”
“ಬಸವ ಜಯಂತಿಯ ಶುಭ ಸಂದರ್ಭದಲ್ಲಿ, ಜಗದ್ಗುರು ಬಸವೇಶ್ವರರ ಆಳವಾದ ಜ್ಞಾನವನ್ನು ನಾವು ಸ್ಮರಿಸುತ್ತೇವೆ. ಸಮಾಜಕ್ಕಾಗಿ ಅವರ ದೃಷ್ಟಿಕೋನ ಮತ್ತು ವಂಚಿತರನ್ನು ಮೇಲೆತ್ತಲು ಅವರ ಅವಿಶ್ರಾಂತ ಪ್ರಯತ್ನಗಳು ನಮಗೆ ಸದಾ ಮಾರ್ಗದರ್ಶನ ನೀಡುತ್ತಿರುತ್ತವೆ.”
On the auspicious occasion of Basava Jayanthi, we remember the profound wisdom of Jagadguru Basaveshwara. His vision for society and his tireless efforts to uplift the marginalised continue to guide us. pic.twitter.com/RFYTke9NuY
— Narendra Modi (@narendramodi) April 30, 2025
ಬಸವ ಜಯಂತಿಯ ಶುಭ ಸಂದರ್ಭದಲ್ಲಿ, ಜಗದ್ಗುರು ಬಸವೇಶ್ವರರ ಆಳವಾದ ಜ್ಞಾನವನ್ನು ನಾವು ಸ್ಮರಿಸುತ್ತೇವೆ. ಸಮಾಜಕ್ಕಾಗಿ ಅವರ ದೃಷ್ಟಿಕೋನ ಮತ್ತು ವಂಚಿತರನ್ನು ಮೇಲೆತ್ತಲು ಅವರ ಅವಿಶ್ರಾಂತ ಪ್ರಯತ್ನಗಳು ನಮಗೆ ಸದಾ ಮಾರ್ಗದರ್ಶನ ನೀಡುತ್ತಿರುತ್ತವೆ. pic.twitter.com/cdmZ9EmRBt
— Narendra Modi (@narendramodi) April 30, 2025


