ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ದೇಶ ಮತ್ತು ಸಮಾಜಕ್ಕೆ ಅವರು ನೀಡಿದ ಕೊಡುಗೆಗಳನ್ನು ಶ್ಲಾಘಿಸಿದ ಶ್ರೀ ಮೋದಿ, ಶ್ರೀ ಜೆ. ಪಿ. ನಾರಾಯಣ್ ಅವರ ವ್ಯಕ್ತಿತ್ವ ಮತ್ತು ಆದರ್ಶಗಳು ಪ್ರತಿ ಪೀಳಿಗೆಗೆ ಸ್ಫೂರ್ತಿಯ ಸೆಲೆಯಾಗಿವೆ ಎಂದು ಹೇಳಿದ್ದಾರೆ.

Xನ ಪೋಸ್ಟ್ ನಲ್ಲಿ, ಅವರು:

"ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜನ್ಮ ದಿನಾಚರಣೆಯಂದು ಅವರಿಗೆ ನನ್ನ ಗೌರವಪೂರ್ವಕ ನಮನಗಳು. ದೇಶ ಮತ್ತು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ವ್ಯಕ್ತಿತ್ವ ಮತ್ತು ಆದರ್ಶಗಳು ಪ್ರತಿ ಪೀಳಿಗೆಗೆ ಸ್ಫೂರ್ತಿಯ ಮೂಲವಾಗಿ ಉಳಿಯುತ್ತವೆ” ಎಂದು ಹೇಳಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Two-wheeler sales rise 35% in February on low base, GST-led recovery

Media Coverage

Two-wheeler sales rise 35% in February on low base, GST-led recovery
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 3 ಮಾರ್ಚ್ 2026
March 03, 2026

Citizens Express Their Appreciation on Heartfelt Leadership, Historic Gains: PM Modi’s India Shines in Conservation, Commerce, and Clean Energy