ಮಹಾರಾಜ ಅಗ್ರಸೇನ ಅವರ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಹೀಗೆ ಹೇಳಿದ್ದಾರೆ:
"ಮಹಾರಾಜ ಅಗ್ರಸೇನ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವಪೂರ್ವಕ ನಮನಗಳು. ಅವರ ಇಡೀ ಜೀವನವು ಸಾಮಾಜಿಕ ನ್ಯಾಯ ಮತ್ತು ಏಕತೆಯ ಸಂಕೇತವಾಗಿದೆ. ಅವರು ಸಮಾಜಕ್ಕೆ ನೀಡಿದ ಸದ್ಭಾವನೆ ಮತ್ತು ಪರಸ್ಪರ ಸಹೋದರತ್ವದ ಸಂದೇಶವು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿ ನೀಡುತ್ತದೆ."
महाराजा अग्रसेन जी की जयंती पर उन्हें सादर नमन। उनका संपूर्ण जीवन सामाजिक न्याय और एकता का प्रतीक है। सद्भावना और आपसी भाईचारे का उनका संदेश देशवासियों को सदैव प्रेरित करता रहेगा।
— Narendra Modi (@narendramodi) September 22, 2025


