ಝಾನ್ಸಿಯ ವೀರ ರಾಣಿ ಲಕ್ಷ್ಮೀಬಾಯಿ ಅವರು ಧೈರ್ಯ ಮತ್ತು ದೇಶಭಕ್ತಿಯ ನಿಜವಾದ ಸಾಕಾರಮೂರ್ತಿ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಇಂದು ಲಕ್ಷ್ಮೀ ಬಾಯಿ ಅವರ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು.

ಅವರು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

“ಧೈರ್ಯ ಮತ್ತು ದೇಶಪ್ರೇಮದ ನಿಜವಾದ ಮೂರ್ತರೂಪವಾದ ಝಾನ್ಸಿಯ ವೀರ ರಾಣಿ ಲಕ್ಷ್ಮೀಬಾಯಿ ಅವರ ಜಯಂತಿಯಂದು ಅವರಿಗೆ ಗೌರವ ನಮನಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಶೌರ್ಯ ಮತ್ತು ಪ್ರಯತ್ನಗಳು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರಲಿವೆ. ಪ್ರತಿಕೂಲ ಸಮಯದಲ್ಲಿ ಅವರ ನಾಯಕತ್ವವು  ನೈಜ ಬದ್ಧತೆ ಎಂದರೆ ಏನು ಎಂಬುದನ್ನು ತೋರಿಸಿವೆ.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PSBs post record ₹1.98 trillion net profit in FY26 amid robust growth

Media Coverage

PSBs post record ₹1.98 trillion net profit in FY26 amid robust growth
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಮೇ 2026
May 12, 2026

Building a Trusted India: Modi's Leadership in Finance, Manufacturing, and Global Partnerships