ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಮಂಗಲ್ ಪಾಂಡೆ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಬ್ರಿಟಿಷ್ ಆಡಳಿತವನ್ನು ಪ್ರಶ್ನಿಸಿದ ದೇಶದ ಪ್ರಮುಖ ಯೋಧ ಎಂದು ಶ್ರೀ ಪಾಂಡೆಯವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿ ಶ್ಲಾಘಿಸಿದರು.

ತಮ್ಮ ಎಕ್ಸ್ ತಾಣದ ಸದೇಶದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ:

"ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮಂಗಲ್ ಪಾಂಡೆ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವಪೂರ್ವಕ ನಮನಗಳು. ಅವರು ಬ್ರಿಟಿಷ್ ಆಳ್ವಿಕೆಯನ್ನು ಪ್ರಶ್ನಿಸಿದ ದೇಶದ ಪ್ರಮುಖ ಯೋಧರಾಗಿದ್ದರು. ಅವರ ಧೈರ್ಯ ಮತ್ತು ಶೌರ್ಯದ ಕಥೆ ದೇಶವಾಸಿಗಳಿಗೆ ಸ್ಫೂರ್ತಿಯ ಮೂಲವಾಗಿ ಉಳಿಯುತ್ತದೆ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
‘Shortcuts will cut you short’: PM Modi’s message for youngsters at former President Kovind’s autobiography launch

Media Coverage

‘Shortcuts will cut you short’: PM Modi’s message for youngsters at former President Kovind’s autobiography launch
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 13 ಆಗಸ್ಟ್ 2026
August 13, 2026

Aatmanirbhar in Motion: Solar Homes, Made-in-India Containers, Record Exports & a Rising Global Footprint Under the Leadership of PM Modi