ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಮಂಗಲ್ ಪಾಂಡೆ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಬ್ರಿಟಿಷ್ ಆಡಳಿತವನ್ನು ಪ್ರಶ್ನಿಸಿದ ದೇಶದ ಪ್ರಮುಖ ಯೋಧ ಎಂದು ಶ್ರೀ ಪಾಂಡೆಯವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿ ಶ್ಲಾಘಿಸಿದರು.
ತಮ್ಮ ಎಕ್ಸ್ ತಾಣದ ಸದೇಶದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ:
"ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮಂಗಲ್ ಪಾಂಡೆ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವಪೂರ್ವಕ ನಮನಗಳು. ಅವರು ಬ್ರಿಟಿಷ್ ಆಳ್ವಿಕೆಯನ್ನು ಪ್ರಶ್ನಿಸಿದ ದೇಶದ ಪ್ರಮುಖ ಯೋಧರಾಗಿದ್ದರು. ಅವರ ಧೈರ್ಯ ಮತ್ತು ಶೌರ್ಯದ ಕಥೆ ದೇಶವಾಸಿಗಳಿಗೆ ಸ್ಫೂರ್ತಿಯ ಮೂಲವಾಗಿ ಉಳಿಯುತ್ತದೆ."
महान स्वतंत्रता सेनानी मंगल पांडे को उनकी जयंती पर आदरपूर्ण श्रद्धांजलि। वे ब्रिटिश हुकूमत को चुनौती देने वाले देश के अग्रणी योद्धा थे। उनके साहस और पराक्रम की कहानी देशवासियों के लिए प्रेरणास्रोत बनी रहेगी।
— Narendra Modi (@narendramodi) July 19, 2025


