​​​​​​​ಎಲ್ಲರಿಗೂ 'ಜನಜಾತಿ ಗೌರವ್ ದಿವಸ್' ಶುಭಾಶಯ ತಿಳಿಸಿದ ಮೋದಿ

ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ.

ಶ್ರೀ ಮೋದಿ ಅವರು ಎಲ್ಲರಿಗೂ 'ಜನಜಾತಿಯ ಗೌರವ್ ದಿವಸ್' ಶುಭಾಶಯಗಳನ್ನೂ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ, ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂದೇಶ ನೀಡಿದ್ದಾರೆ.

“ಭಗವಾನ್ ಬಿರ್ಸಾ ಮುಂಡಾ ಜೀ ಅವರ ಜನ್ಮ ಜಯಂತಿಯಂದು ಶುಭಾಶಯಗಳು. ದೇಶದ ಎಲ್ಲರಿಗೂ ಈ ಜನಜಾತಿಯ ದಿನದ ಆತ್ಮೀಯ ಶುಭ ಕಾಮನೆಗಳು” ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

Explore More
77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ

ಜನಪ್ರಿಯ ಭಾಷಣಗಳು

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ
India is a top-tier security partner, says Australia’s new national defence strategy

Media Coverage

India is a top-tier security partner, says Australia’s new national defence strategy
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಎಪ್ರಿಲ್ 2024
April 21, 2024

Citizens Celebrate India’s Multi-Sectoral Progress With the Modi Government