ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಜಗದೊಡೆಯ ಭಗವಾನ್ ಬಿರ್ಸಾ ಮುಂಡಾ ಅವರ ಹುತಾತ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ನೀರು, ಅರಣ್ಯ ಮತ್ತು ಭೂಮಿಯ ರಕ್ಷಣೆಗಾಗಿ ವಿದೇಶಿ ಆಡಳಿತದ ವಿರುದ್ಧ ಅವರು ಅದಮ್ಯ ಧೈರ್ಯದಿಂದ ಹೋರಾಡಿದ ಬಗ್ಗೆ ಪ್ರಧಾನಿಯವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಬುಡಕಟ್ಟು ಸಮುದಾಯದ ಸ್ವಾಭಿಮಾನ, ಸಂಸ್ಕೃತಿ ಮತ್ತು ಹಕ್ಕುಗಳನ್ನು ರಕ್ಷಿಸಲು ತಮ್ಮ ಇಡೀ ಜೀವನವನ್ನು ಬಿರ್ಸಾ ಮುಂಡಾ ಅವರು ಮುಡಿಪಾಗಿಟ್ಟರು ಎಂದು ಶ್ರೀ ಮೋದಿಯವರು ಹೇಳಿದ್ದಾರೆ. ಮಾತೃಭೂಮಿಗಾಗಿ ಎಲ್ಲವನ್ನೂ ತ್ಯಾಗ ಮಾಡುವ ಅವರ ಸಾಹಸಗಾಥೆಯು ದೇಶದ ಪ್ರತಿ ಪೀಳಿಗೆಯಲ್ಲೂ ದೇಶಭಕ್ತಿಯನ್ನು ತುಂಬುತ್ತದೆ ಎಂದು ಪ್ರಧಾನಿಯವರು ಅಭಿಪ್ರಾಯಪಟ್ಟರು.

ಪ್ರಧಾನ ಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ:

"धरती आबा भगवान बिरसा मुंडा जी के बलिदान दिवस पर उन्हें कोटि-कोटि नमन। उन्होंने जल, जंगल और जमीन की रक्षा के लिए विदेशी हुकूमत के विरुद्ध अदम्य साहस के साथ संघर्ष किया। उनका पूरा जीवन जनजातीय समाज के स्वाभिमान, संस्कृति और अधिकारों की रक्षा को समर्पित रहा। मातृभूमि के लिए सर्वस्व त्याग करने की उनकी गाथा देश की हर पीढ़ी में राष्ट्रभक्ति का संचार करती रहेगी।"

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Teachers: The artists of education

Media Coverage

Teachers: The artists of education
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಸೆಪ್ಟೆಂಬರ್ 2026
September 07, 2026

Vasudhaiva Kutumbakam in Action: Tech Hub, Border Villages, Global Leadership by PM Modi