ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಸ್ವತಂತ್ರ ಭಾರತದ ಮೊದಲ ರಾಷ್ಟ್ರಪತಿ ಮತ್ತು ಅದ್ವಿತೀಯ ಪ್ರತಿಭಾವಂತರಾದ ಭಾರತ ರತ್ನ ಡಾ. ರಾಜೇಂದ್ರ ಪ್ರಸಾದ್ ಅವರಿಗೆ ಅವರ ಜಯಂತಿಯಂದು ಸಹಸ್ತ್ರ ನಮನಗಳು. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ವಿಶಿಷ್ಟ ಕೊಡುಗೆ ನೀಡಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿಗಾಗಿ ಮೀಸಲಾದ ಅವರ ಜೀವನವು ಸದಾ ದೇಶವಾಸಿಗಳಿಗೆ ಸ್ಫೂರ್ತಿಯ ಸೆಲೆಯಾರುತ್ತದೆ,”ಎಂದಿದ್ದಾರೆ.
स्वतंत्र भारत के पहले राष्ट्रपति और अद्वितीय प्रतिभा के धनी भारत रत्न डॉ. राजेन्द्र प्रसाद को उनकी जयंती पर शत-शत नमन। उन्होंने देश के स्वतंत्रता संग्राम में अपना विशिष्ट योगदान दिया। राष्ट्रहित में समर्पित उनका जीवन देशवासियों के लिए हमेशा प्रेरणास्रोत बना रहेगा।
— Narendra Modi (@narendramodi) December 3, 2021


