ಮಾಜಿ ಪ್ರಧಾನಮಂತ್ರಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ವಾರ್ಷಿಕೋತ್ಸವ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಟಲ್ ಜಿಗೆ ಗೌರವ ನಮನ ಸಲ್ಲಿಸಿದ್ದಾರೆ. “ಅಟಲ್ ಜಿ ಅವರು ತಮ್ಮ ಇಡೀ ಜೀವನವನ್ನು ಉತ್ತಮ ಆಡಳಿತ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಮುಡಿಪಾಗಿಟ್ಟಿದ್ದರು’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ”ಅವರು ಕೇವಲ ನಿರರ್ಗಳ ವಾಗ್ಮಿಯಾಗಿ ಮಾತ್ರವಲ್ಲದೆ ಉತ್ಸಾಹಭರಿತ ಕವಿಯಾಗಿಯೂ ಸದಾ ಸ್ಮರಣೀಯರು. ಅವರ ವ್ಯಕ್ತಿತ್ವ, ಕೃತಿಗಳು ಮತ್ತು ನಾಯಕತ್ವವು ದೇಶದ ಸರ್ವತೋಮುಖ ಪ್ರಗತಿಗೆ ಮಾರ್ಗದರ್ಶಿ ಪಥವಾಗಿ ಕಾರ್ಯನಿರ್ವಹಿಸುತ್ತದೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

"देशवासियों के हृदय में बसे पूर्व प्रधानमंत्री भारत रत्न अटल बिहारी वाजपेयी जी को उनकी जयंती पर सादर नमन। उन्होंने अपना संपूर्ण जीवन सुशासन और राष्ट्र निर्माण को समर्पित कर दिया। वे एक प्रखर वक्ता के साथ-साथ ओजस्वी कवि के रूप में भी सदैव स्मरणीय रहेंगे। उनका व्यक्तित्व, कृतित्व और नेतृत्व देश के चहुंमुखी विकास के लिए पथ-प्रदर्शक बना रहेगा।"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
18% tariffs, boosts to exports, agriculture protected: How India benefits from trade deal with US? Explained

Media Coverage

18% tariffs, boosts to exports, agriculture protected: How India benefits from trade deal with US? Explained
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 8 ಫೆಬ್ರವರಿ 2026
February 08, 2026

India Empowered: From Semiconductor Surge to Diaspora Pride Under PM Modi