ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯತಿಥಿ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿಗಳು,
"ಇಂದು ಮಾಜಿ ಪ್ರಧಾನಮಂತ್ರಿಗಳಾದ ಶ್ರೀ ರಾಜೀವ್ ಗಾಂಧಿಯವರ ಪುಣ್ಯತಿಥಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ" ಎಂದಿದ್ದಾರೆ.
On his death anniversary today, I pay my tributes to our former Prime Minister Shri Rajiv Gandhi Ji.
— Narendra Modi (@narendramodi) May 21, 2025


