ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ;
"ಮಾಜಿ ಪ್ರಧಾನಮಂತ್ರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನಗಳು."
Tributes to former PM Smt. Indira Gandhi Ji on the occasion of her birth anniversary.
— Narendra Modi (@narendramodi) November 19, 2025


