ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶ್ಯಾಮ್‌ಜಿ ಕೃಷ್ಣ ವರ್ಮಾ ಅವರ ಪುಣ್ಯತಿಥಿಯ ನಿಮಿತ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಅವರು ಹೀಗೆ ಬರೆದಿದ್ದಾರೆ:
"ಮಹಾನ್ ಸ್ವಾತಂತ್ರ್ಯ ಹೋರಾಟಗಾರರಾದ ಶ್ಯಾಮ್ ಜಿ ಕೃಷ್ಣ ವರ್ಮಾ ಅವರ ಪುಣ್ಯತಿಥಿಯಂದು ಅವರಿಗೆ ಶತ ಪ್ರಣಾಮಗಳು. ಅವರ ತ್ಯಾಗ ಮತ್ತು ಸಮರ್ಪಣೆಯು ತಾಯಿ ಭಾರತಿಯ ಸೇವೆಗಾಗಿ ದೇಶವಾಸಿಗಳಿಗೆ ಸದಾ ಪ್ರೇರಣೆ ನೀಡುತ್ತಲಿರಲಿದೆ".
महान स्वतंत्रता सेनानी श्यामजी कृष्ण वर्मा को उनकी पुण्यतिथि पर शत-शत नमन। मां भारती की सेवा में उनका त्याग और समर्पण देशवासियों को सदैव प्रेरित करता रहेगा।
— Narendra Modi (@narendramodi) March 30, 2025


