ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಮಾನ್ಯ ತಿಲಕ್ ಅವರ ಜಯಂತಿಯಂದು ಗೌರವ ನಮನ ಸಲ್ಲಿಸಿದರು. "ಅವರು ಅಚಲ ಸಂಕಲ್ಪದಿಂದ ಭಾರತದ ಸ್ವಾತಂತ್ರ್ಯ ಚಳುವಳಿಯ ಕಿಚ್ಚನ್ನು ಹೊತ್ತಿಸಿದ ಪ್ರವರ್ತಕ ನಾಯಕರಾಗಿದ್ದರು" ಎಂದು ಶ್ರೀ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿ ಅವರು "X" ಪೋಸ್ಟ್‌ನಲ್ಲಿ ಹೀಗೆ ಹೇಳಿದ್ದಾರೆ:
“ಲೋಕಮಾನ್ಯ ತಿಲಕ್ ಜಯಂತಿಯಂದು ಅವರನ್ನು ಸ್ಮರಿಸುತ್ತಿದ್ದೇನೆ. ಅವರು ಅಚಲ ಸಂಕಲ್ಪದಿಂದ ಭಾರತದ ಸ್ವಾತಂತ್ರ್ಯ ಚಳುವಳಿಯ ಕಿಚ್ಚನ್ನು ಹೊತ್ತಿಸಿದ ಪ್ರವರ್ತಕ ನಾಯಕರಾಗಿದ್ದರು. ಅವರು ಜ್ಞಾನದ ಶಕ್ತಿ ಮತ್ತು ಇತರರಿಗೆ ಸೇವೆ ಸಲ್ಲಿಸುವಲ್ಲಿ ನಂಬಿಕೆಯಿಟ್ಟಿದ್ದ ಶ್ರೇಷ್ಠ ಚಿಂತಕರೂ ಆಗಿದ್ದರು."
Remembering Lokmanya Tilak on his birth anniversary. He was a pioneering leader who played a vital role in kindling the spirit of India’s freedom movement with unwavering conviction. He was also an outstanding thinker who believed in the power of knowledge and serving others.
— Narendra Modi (@narendramodi) July 23, 2025


