ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀರ ಯೋಧ ಮಹಾರಾಣಾ ಪ್ರತಾಪ್ ಅವರ ಜಯಂತಿಯಂದು ಅವರಿಗೆ ಅತ್ಯಂತ ಗೌರವಪೂರ್ವಕ ನಮನ ಸಲ್ಲಿಸಿದ್ದಾರೆ.
ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ;
ದೇಶದ ಅಮರ ಯೋಧ ಮಹಾರಾಣಾ ಪ್ರತಾಪ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಕೋಟಿ-ಕೋಟಿ ನಮನಗಳು. ಮಾತೃಭೂಮಿಯ ಸ್ವಾಭಿಮಾನವನ್ನು ಕಾಪಾಡಲು ಅವರು ಪ್ರದರ್ಶಿಸಿದ ಧೈರ್ಯ ಮತ್ತು ಶೌರ್ಯ ಇಂದಿಗೂ ನಮ್ಮ ನಾಯಕರು ಮತ್ತು ಯುವಜನತೆಗೆ ಮಾರ್ಗದರ್ಶಕ ಬೆಳಕಾಗಿ ಉಳಿದಿದೆ. ಭಾರತ ಮಾತೆಗೆ ಸಮರ್ಪಿತವಾದ ಅವರ ಧೈರ್ಯದ ಜೀವನವು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿ ನೀಡುತ್ತದೆ ಎಂದಿದ್ದಾರೆ.
देश के अमर सेनानी महाराणा प्रताप को उनकी जयंती पर कोटि-कोटि नमन। मातृभूमि के स्वाभिमान की रक्षा के लिए उन्होंने जिस साहस और शौर्य का परिचय दिया था, वह आज भी हमारे वीर-वीरांगनाओं के लिए पथ-प्रदर्शक बना है। मां भारती को समर्पित उनका पराक्रमी जीवन देशवासियों को सदैव प्रेरित करता…
— Narendra Modi (@narendramodi) May 9, 2025


