ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೇಮನ ಜಯಂತಿಯ ಸಂದರ್ಭದಲ್ಲಿ ಮಹಾಯೋಗಿ ವೇಮನರಿಗೆ ನಮನ ಸಲ್ಲಿಸಿದರು. 

ಈ ಸಂಬಂಧ 'ಎಕ್ಸ್' ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು, "ಇಂದು ವೇಮನ ಜಯಂತಿಯಂದು, ನಾವು ಮಹಾಯೋಗಿ ವೇಮನರ ಕಾಲಾತೀತ ಬುದ್ಧಿವಂತಿಕೆಯನ್ನು ಸ್ಮರಿಸುತ್ತೇವೆ. ಅವರ ಪದ್ಯಗಳು ಮತ್ತು ಗಹನವಾದ ಬೋಧನೆಗಳು ಸತ್ಯ, ಸರಳತೆ ಮತ್ತು ಆಂತರಿಕ ಶಾಂತಿಯ ಜೀವನದ ಕಡೆಗೆ ನಮ್ಮನ್ನು ಮಾರ್ಗದರ್ಶನ‌ ಮಾಡುವ ಜತೆಗೆ ಪ್ರೇರೇಪಣೆ ನೀಡುತ್ತವೆ. ಅವರ ಒಳನೋಟವುಳ್ಳ ಕಾರ್ಯಗಳು ಪ್ರಪಂಚದಾದ್ಯಂತ ಪ್ರತಿಧ್ವನಿಸುತ್ತವೆ ಮತ್ತು ಅವರ ಬೋಧನೆಗಳು ಉತ್ತಮ ಗ್ರಹದ ಅನ್ವೇಷಣೆಯಲ್ಲಿ ನಮ್ಮ ಮಾರ್ಗವನ್ನು ಬೆಳಗಿಸುತ್ತವೆ," ಎಂದು  ಬಣ್ಣಿಸಿದ್ದಾರೆ.

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian youth are at the forefront of tech-led growth, innovation: PM Modi

Media Coverage

Indian youth are at the forefront of tech-led growth, innovation: PM Modi
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 14 ಜೂನ್ 2026
June 14, 2026

From Healthcare to Himalayas: PM Modi's Vision Building an Unstoppable India