ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎನ್.ಟಿ.ಆರ್. ಗಾರು ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು.

ಬಡವರು ಮತ್ತು ಅಂಚಿನಲ್ಲಿರುವವರಿಗೆ ಘನತೆಯನ್ನು ಖಾತ್ರಿ ಪಡಿಸಿದ ಸಾರ್ವಜನಿಕ ಕಲ್ಯಾಣ ಮತ್ತು ಆಡಳಿತದ ಬಗೆಗಿನ ಅವರ ಬದ್ಧತೆಗಾಗಿ ಎನ್ ಟಿ ಆರ್ ಅವರನ್ನು ಪ್ರೀತಿಯಿಂದ ಸ್ಮರಿಸಲಾಗುತ್ತದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ಎನ್.ಟಿ.ಆರ್ ಅವರು ಸಿನೆಮಾಕ್ಕೆ ನೀಡಿದ ಕೊಡುಗೆಗಳು ತಲೆಮಾರುಗಳನ್ನು ಆಕರ್ಷಿಸುತ್ತಲೇ ಇವೆ ಮತ್ತು ಅವರ ಜೀವನ ಮತ್ತು ಆದರ್ಶಗಳು ಅಪಾರ ಸ್ಫೂರ್ತಿಯ ಮೂಲವಾಗಿ ಉಳಿದಿವೆ ಎಂದು ಪ್ರಧಾನಮಂತ್ರಿ ಹೇಳಿದರು.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

"ಮಹಾನ್ ಎನ್.ಟಿ.ಆರ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನಗಳು. ಬಡವರು ಮತ್ತು ಅಂಚಿನಲ್ಲಿರುವವರಿಗೆ ಘನತೆಯನ್ನು ಖಾತ್ರಿಪಡಿಸಿದ ಸಾರ್ವಜನಿಕ ಕಲ್ಯಾಣ ಮತ್ತು ಆಡಳಿತದ ಬಗೆಗಿನ ಅವರ ಬದ್ಧತೆಗಾಗಿ ಅವರನ್ನು ಪ್ರೀತಿಯಿಂದ ಸ್ಮರಿಸಲಾಗುತ್ತದೆ. ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಗಳು ತಲೆಮಾರುಗಳನ್ನು ಆಕರ್ಷಿಸುತ್ತಲೇ ಇವೆ. ಅವರ ಜೀವನ ಮತ್ತು ಆದರ್ಶಗಳು ಅಪಾರ ಸ್ಫೂರ್ತಿಯ ಸೆಲೆಯಾಗಿ ಉಳಿದಿವೆ. ನನ್ನ ಸ್ನೇಹಿತ ಚಂದ್ರಬಾಬು ನಾಯ್ಡು ಅವರ ನೇತೃತ್ವದಲ್ಲಿ ಆಂಧ್ರಪ್ರದೇಶದ ಎನ್ ಡಿ ಎ ಸರ್ಕಾರವು ಅವರು ಜನರಿಗಾಗಿ ಪ್ರೀತಿಸುತ್ತಿದ್ದ ಆಕಾಂಕ್ಷೆಗಳನ್ನು ಮುನ್ನಡೆಸಲು ಬದ್ಧವಾಗಿದೆ.

@ncbn”Tributes to the great NTR Garu on his birth anniversary. He is fondly remembered for his commitment towards public welfare and governance which ensured dignity for the poor and marginalised. His contributions to cinema continue to captivate generations. His life and ideals remain…

— Narendra Modi (@narendramodi) May 28, 2026

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Join sports, playgrounds more important than PlayStation: PM to youth

Media Coverage

Join sports, playgrounds more important than PlayStation: PM to youth
NM on the go

Nm on the go

Always be the first to hear from the PM. Get the App Now!
...
Prime Minister highlights transformative impact of Jan Dhan Yojana
August 28, 2026

The Prime Minister, Shri Narendra Modi, has highlighted the unprecedented scale and transformative outcomes of the Pradhan Mantri Jan Dhan Yojana in last 12 years. Shri Modi said that Jan Dhan Yojana has had an unparalleled impact, playing a significant role in advancing financial inclusion and empowering people across the country.

The Prime Minister posted on X:

Unprecedented scale and transformative outcomes!

Jan Dhan Yojana has had an unparalleled impact.

#12YearsOfJanDhan