'ಹರ್ ಘರ್ ತಿರಂಗಾ' ಆಂದೋಲನವನ್ನು ಬೆಂಬಲಿಸುವಂತೆ ನಾಗರಿಕರಿಗೆ ಮನವಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪಿಂಗಲಿ ವೆಂಕಯ್ಯನವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದರು. ನಮ್ಮ ರಾಷ್ಟ್ರಕ್ಕೆ ತ್ರಿವರ್ಣ ಧ್ವಜವನ್ನು ನೀಡುವಲ್ಲಿ ಪಿಂಗಲಿ ವೆಂಕಯ್ಯನವರ ಪರಿಶ್ರಮವನ್ನು ಪ್ರಧಾನಮಂತ್ರಿ ಮೋದಿಯವರು ಸ್ಮರಿಸಿದ್ದಾರೆ. ಆಗಸ್ಟ್ 9 ಮತ್ತು 15 ರ ನಡುವೆ ತ್ರಿವರ್ಣ ಧ್ವಜವನ್ನು ಹಾರಿಸಿ, https://harghartiranga.com ನಲ್ಲಿ ತಮ್ಮ ಸೆಲ್ಫಿಗಳನ್ನು ಹಂಚಿಕೊಳ್ಳುವ ಮೂಲಕ 'ಹರ್ ಘರ್ ತಿರಂಗಾ' ಆಂದೋಲನವನ್ನು ಬೆಂಬಲಿಸುವಂತೆ ಶ್ರೀ ಮೋದಿಯವರು ನಾಗರಿಕರನ್ನು ಆಗ್ರಹಿಸಿದ್ದಾರೆ.

ಪ್ರಧಾನಮಂತ್ರಿಯವರು X ನಲ್ಲಿ ಪೋಸ್ಟ್ ಮಾಡಿ:

"ಪಿಂಗಲಿ ವೆಂಕಯ್ಯನವರನ್ನು ಅವರ ಜನ್ಮದಿನದಂದು ಸ್ಮರಿಸುತ್ತೇನೆ.

ನಮಗೆ ತ್ರಿವರ್ಣ ಧ್ವಜವನ್ನು ನೀಡುವಲ್ಲಿ ಅವರ ಪ್ರಯತ್ನ ಅಪಾರವಾದದ್ದು, ಸದಾ ನೆನಪಿನಲ್ಲಿ ಉಳಿಯುವಂತಹದು." 

'ಹರ್ ಘರ್ ತಿರಂಗಾ' ಚಳವಳಿಯನ್ನು ಬೆಂಬಲಿಸಿ, ಆಗಸ್ಟ್ 9 ಮತ್ತು 15ರ ನಡುವೆ ಭಾರತದ ತ್ರಿವರ್ಣ ಧ್ವಜವನ್ನು ಹಾರಿಸಿ! ನಿಮ್ಮ ಸೆಲ್ಫಿಯನ್ನು https://harghartiranga.com ನಲ್ಲಿ ಹಂಚಿಕೊಳ್ಳಲು ಮರೆಯದಿರಿ" ಎಂದು ತಿಳಿಸಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
One of the world’s first canal-top solar projects placed a 750-meter solar array above an Indian irrigation canal, generating clean power while saving an estimated 9 million liters of water each year

Media Coverage

One of the world’s first canal-top solar projects placed a 750-meter solar array above an Indian irrigation canal, generating clean power while saving an estimated 9 million liters of water each year
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 17 ಜುಲೈ 2026
July 17, 2026

Green Trains, Private Rockets & Global Partnerships — PM Modi’s New India is Playing to Win