ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಮಾತಾ ಜಿಜಾವು ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ ಮತ್ತು ಛತ್ರಪತಿ ಶಿವಾಜಿ ಮಹಾರಾಜ ಅವರಂತಹ ಮಹಾನ್‌ ವ್ಯಕ್ತಿಗೆ ಮಾರ್ಗದರ್ಶನ ನೀಡಿರುವುದಕ್ಕಾಗಿ ಅವರ ಹೆಸರು ಸದಾ ನಮ್ಮ ಇತಿಹಾಸದ ಒಂದು ಭಾಗವಾಗಿರುತ್ತದೆ ಎಂದು ಅವರು ಹೇಳಿದರು.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಮಂತ್ರಿ ಅವರು,

‘‘ರಾಜಮಾತಾ  ಜಿಜಾವು ತಾಳ್ಮೆಯ ಮತ್ತೊಂದು ಹೆಸರಾಗಿದೆ. ಜಿಜಾವು ಅವರನ್ನು ಮಹಿಳಾ ಶಕ್ತಿಯ ಪ್ರತಿಕವಾಗಿ ನೋಡಲಾಗುತ್ತದೆ. ಛತ್ರಪತಿ ಶಿವಾಜಿ ಮಹಾರಾಜರಂತಹವರಿಗೆ ಮಾರ್ಗದರ್ಶಕರಾಗಿದ್ದ ಕಾರಣ ಅವರು ಸದಾ ನಮ್ಮ ಇತಿಹಾಸದ  ಭಾಗವಾಗಿದ್ದಾರೆ. ಅವರು ಯಾವಾಗಲೂ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡಿದರು. ಅವರ ಜನ್ಮದಿನದಂದು ಅವರಿಗೆ ಶುಭಾಶಯಗಳು,’’ ಎಂದು ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s power sector set for strong FY27 growth on rising demand, capacity additions: Report

Media Coverage

India’s power sector set for strong FY27 growth on rising demand, capacity additions: Report
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 20 ಜುಲೈ 2026
July 20, 2026

Yuva to Global Stage: How PM Modi’s Policies Are Turning India’s Youth, Farms & Factories into Growth Engines