ಸಂತ ರವಿದಾಸ್ ಅವರ ಜನ್ಮದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅವರಿಗೆ ಗೌರವ ಸಲ್ಲಿಸಿದರು.  ಗುರು ರವಿದಾಸ್ ಕುರಿತು  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತಮ್ಮ ಆಲೋಚನೆಗಳ ವಿಡಿಯೊವನ್ನು ಸಹ ಹಂಚಿಕೊಂಡಿದ್ದಾರೆ.

 ಎಕ್ಸ್ ಖಾತೆಯಲ್ಲಿ, ಪ್ರಧಾನಮಂತ್ರಿಯವರು ಈ ರೀತಿ ಹೇಳಿದ್ದಾರೆ;

“गुरु रविदास जयंती पर उन्हें आदरपूर्ण श्रद्धांजलि। इस अवसर पर देशभर के अपने परिवारजनों को ढेरों शुभकामनाएं। समानता और समरसता पर आधारित उनका संदेश समाज की हर पीढ़ी को प्रेरित करते रहेंगे।”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian coffee exports reach 140 countries in FY2025–26

Media Coverage

Indian coffee exports reach 140 countries in FY2025–26
NM on the go

Nm on the go

Always be the first to hear from the PM. Get the App Now!
...
ನಿಸ್ವಾರ್ಥ ಸೇವೆಯ ಮನೋಭಾವಕ್ಕೆ ಒತ್ತು ನೀಡುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡಿರುವ ಪ್ರಧಾನಮಂತ್ರಿ
August 07, 2026

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿಸ್ವಾರ್ಥ ಸೇವೆಯ ಸದ್ಗುಣ ಮತ್ತು ಪ್ರತಿಯಾಗಿ ಏನನ್ನೂ ನಿರೀಕ್ಷಿಸದೆ ಇತರರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಉದಾತ್ತ ಆದರ್ಶವನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತಂ ಪುಸ್ತಕವನ್ನು ಹಂಚಿಕೊಂಡಿದ್ದಾರೆ:

"किं चन्द्रमाः प्रत्युपकारलिप्सया करोति गोभिः कुमुदावबोधनम्।

स्वभाव एवोन्नतचेतसां सतां परोपकारव्यसनं हि जीवितम्॥"

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

किं चन्द्रमाः प्रत्युपकारलिप्सया करोति गोभिः कुमुदावबोधनम्।

स्वभाव एवोन्नतचेतसां सतां परोपकारव्यसनं हि जीवितम्॥