ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಶ್ರೀ ಪಟೇಲ್ ಅವರ ವ್ಯಕ್ತಿತ್ವ ಮತ್ತು ಕೆಲಸವು ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪ ಸಾಧನೆಗೆ ನಮಗೆ ಸ್ಫೂರ್ತಿಯಾಗಿದೆ ಎಂದು ಅವರು ಹೇಳಿದರು.

Xನ ಪೋಸ್ಟ್ ನಲ್ಲಿ ಶ್ರೀ ಮೋದಿಯವರು:

"ದೇಶದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನಗಳು. ಅವರ ವ್ಯಕ್ತಿತ್ವ ಮತ್ತು ಕೆಲಸವು ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪ ಸಾಧನೆಗೆ ದೇಶವಾಸಿಗಳಾದ ನಮಗೆ ಸ್ಫೂರ್ತಿಯಾಗಿದೆ” ಎಂದು ಬರೆದಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Scan, withdraw, done: EPFO 3.0 plans instant PF access via ATMs and UPI

Media Coverage

Scan, withdraw, done: EPFO 3.0 plans instant PF access via ATMs and UPI
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 28 ಮೇ 2026
May 28, 2026

A Stronger, Greener, Prouder India: 12 Years of PM Modi’s Bold Reforms Driving Growth, Innovation & Inclusive Progress