ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಟಲ್ ಅವರ ಸ್ಮಾರಕ ಸ್ಥಳ ‘ಸದೈವ ಅಟಲ್’ ನಲ್ಲಿ ಗೌರವ ಸಲ್ಲಿಸಿದರು. ಅಟಲ್ ಅವರ ಜೀವನವು ಸಾರ್ವಜನಿಕ ಸೇವೆ ಮತ್ತು ರಾಷ್ಟ್ರೀಯ ಸೇವೆಗೆ ಮೀಸಲಾಗಿತ್ತು ಮತ್ತು ಅವರು ಸದಾ ದೇಶದ ಜನರಿಗೆ ಸ್ಫೂರ್ತಿ ನೀಡುತ್ತಲೇ ಇರುತ್ತಾರೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

 

The Prime Minister posted on X:

"पूर्व प्रधानमंत्री श्रद्धेय अटल बिहारी वाजपेयी जी की जयंती पर आज दिल्ली में उनके स्मृति स्थल ‘सदैव अटल’ जाकर उन्हें श्रद्धांजलि अर्पित करने का सौभाग्य मिला। जनसेवा और राष्ट्रसेवा को समर्पित उनका जीवन देशवासियों को हमेशा प्रेरित करता रहेगा।"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s march towards self-reliance in med-tech

Media Coverage

India’s march towards self-reliance in med-tech
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 07 ಆಗಸ್ಟ್ 2026
August 07, 2026

Viksit Bharat Accelerating: 4x Data Centres, Record EV Sales, Ethanol Validation & Northeast Connectivity Under PM Modi’s Watch