ಇದು ಬಹಳ ವಿಶೇಷ ವರ್ಷ ಏಕೆಂದರೆ ನಾವು ಸ್ವಾಮಿ ದಯಾನಂದ ಸರಸ್ವತಿಯವರ 200ನೇ ಜಯಂತಿಯನ್ನು ಆಚರಿಸುತ್ತಿದ್ದೇವೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗಯಾನಾದ ಜಾರ್ಜ್ ಟೌನ್ ನಲ್ಲಿರುವ ಆರ್ಯ ಸಮಾಜದ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು. ಗಯಾನಾದಲ್ಲಿ ಭಾರತೀಯ ಸಂಸ್ಕೃತಿಯನ್ನು ಸಂರಕ್ಷಿಸುವಲ್ಲಿ ಗಯಾನಾ ಜನರ ಪ್ರಯತ್ನಗಳು ಮತ್ತು ಪಾತ್ರವನ್ನು ಶ್ರೀ ಮೋದಿಯವರು ಶ್ಲಾಘಿಸಿದರು. ಸ್ವಾಮಿ ದಯಾನಂದ ಸರಸ್ವತಿ ಅವರ 200ನೇ ಜಯಂತಿಯನ್ನು ನಾವು ಆಚರಿಸುತ್ತಿರುವುದರಿಂದ ಈ ವರ್ಷವು ಬಹಳ ವಿಶೇಷವಾಗಿದೆ ಎಂದು ಅವರು ಹೇಳಿದರು.

 

Xನ ಪೋಸ್ಟ್ ನಲ್ಲಿ, ಅವರು:

"ಗಯಾನಾದ ಜಾರ್ಜ್ ಟೌನ್ ನಲ್ಲಿರುವ ಆರ್ಯ ಸಮಾಜದ ಸ್ಮಾರಕಕ್ಕೆ ಗೌರವ ಸಲ್ಲಿಸಿದ್ದೇನೆ. ಗಯಾನಾದಲ್ಲಿ ನಮ್ಮ ಸಂಸ್ಕೃತಿಯನ್ನು ಸಂರಕ್ಷಿಸುವಲ್ಲಿ ಅವರ ಪಾತ್ರ ನಿಜಕ್ಕೂ ಶ್ಲಾಘನೀಯ. ಇದು ಬಹಳ ವಿಶೇಷವಾದ ವರ್ಷ ಏಕೆಂದರೆ ನಾವು ಸ್ವಾಮಿ ದಯಾನಂದ ಸರಸ್ವತಿ ಅವರ 200ನೇ ಜಯಂತಿಯನ್ನು ಆಚರಿಸುತ್ತಿದ್ದೇವೆ" ಎಂದು ಬರೆದಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Infra spend up six-fold since 2014, crosses Rs 12 lakh crore: PM Modi

Media Coverage

Infra spend up six-fold since 2014, crosses Rs 12 lakh crore: PM Modi
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಎಪ್ರಿಲ್ 2026
April 15, 2026

From Temples to Turbines: PM Modi’s Blueprint for a Culturally Rooted, Economically Explosive Viksit Bharat