ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತಿರು ಕೆ. ಕಾಮರಾಜ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ; 

"ಶ್ರೀ ಕೆ. ಕಾಮರಾಜ್ ಅವರನ್ನು ಅವರ ಜನ್ಮದಿನದಂದು ಸ್ಮರಿಸುತ್ತೇನೆ. ಅವರ ದೂರದೃಷ್ಟಿ ನಾಯಕತ್ವ ಮತ್ತು ಬಡವರ ಉದ್ದಾರದ ಪ್ರಯತ್ನಗಳಿಗಾಗಿ ಅವರು ವ್ಯಾಪಕವಾಗಿ ಗೌರವಿಸಲ್ಪಟ್ಟಿದ್ದಾರೆ. ಶಿಕ್ಷಣದಂತಹ ಕ್ಷೇತ್ರಗಳಿಗೆ ಅವರ ಕೊಡುಗೆ ಅಪಾರ. ಅವರ ಆದರ್ಶಗಳನ್ನು ಪೂರೈಸಲು ಮತ್ತು ನ್ಯಾಯಯುತ ಹಾಗೂ ಸಹಾನುಭೂತಿಯುಳ್ಳ ಸಮಾಜ ನಿರ್ಮಾಣಕ್ಕಾಗಿ ನಾವು ಬದ್ದರಾಗಿದ್ದೇವೆ" ಎಂದು ತಿಳಿಸಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PLI 2.0: India bets big on making more of the smartphone at home

Media Coverage

PLI 2.0: India bets big on making more of the smartphone at home
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಮೇ 2026
May 29, 2026

Every Sector, Every Citizen: How PM Modi’s Vision is Transforming India Across All Fronts