ಆಂಧ್ರಪ್ರದೇಶದ ಪುಟ್ಟಪರ್ತಿಯ ಲೇಪಾಕ್ಷಿಯಲ್ಲಿರುವ ವೀರಭದ್ರ ದೇವಸ್ಥಾನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದರ್ಶನ ಮತ್ತು ಪೂಜೆ ಸಲ್ಲಿಸಿದರು.  

ಶ್ರೀ ಮೋದಿಯವರು ತೆಲುಗಿನಲ್ಲಿ ರಂಗನಾಥ ರಾಮಾಯಣದ ಶ್ಲೋಕಗಳನ್ನು ಶ್ರವಣ ಮಾಡಿದರು. ನೆರಳು ಬೊಂಬೆಯಾಟದ ಕಲಾ ಪ್ರಕಾರದ ಮೂಲಕ ದೃಷ್ಟಿ - ದೃಶ್ಯಗೋಚರವಾಗಿ ಪ್ರಸ್ತುತಪಡಿಸುವ ಆಂಧ್ರಪ್ರದೇಶದ ಥೊಲು ಬೊಮ್ಮಲಾಟ ಎಂದು ಕರೆಯಲ್ಪಡುವ ಸಾಂಪ್ರದಾಯಿಕ ಹಾಗೂ ಪೌರಾಣಿಕ ಜಟಾಯು ಕಥೆಯನ್ನು ವೀಕ್ಷಿಸಿದರು.

 

 ಪ್ರಧಾನಮಂತ್ರಿ ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;

“ಪ್ರಭು ಶ್ರೀರಾಮನ ಭಕ್ತರಾದ ಎಲ್ಲರಿಗೂ, ಲೇಪಾಕ್ಷಿಯಲ್ಲಿ ಹೆಚ್ಚಿನ ಮಹತ್ವವಿದೆ.ಇಂದು ವೀರಭದ್ರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುವ ಅವಕಾಶ ನನಗೆ ಸಿಕ್ಕಿದೆ. ಭಾರತದ ಜನರು ಸಂತೋಷದಿಂದ, ಆರೋಗ್ಯವಂತರಾಗಿರಲಿ ಮತ್ತು ಸಮೃದ್ಧಿಯ ಹೊಸ ಎತ್ತರಗಳನ್ನು ಏರಲಿ ಎಂದು ನಾನು ಪ್ರಾರ್ಥಿಸಿದೆ.

"ಲೇಪಾಕ್ಷಿಯ ವೀರಭದ್ರ ದೇವಸ್ಥಾನದಲ್ಲಿ, ರಂಗನಾಥ ರಾಮಾಯಣವನ್ನು ಕೇಳಿದೆ ಮತ್ತು ರಾಮಾಯಣದ ಬೊಂಬೆ ಕಥಾ ಪ್ರದರ್ಶನವನ್ನೂ ನೋಡಿದೆ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s Budget Driving AI, Semiconductors and IT Growth

Media Coverage

India’s Budget Driving AI, Semiconductors and IT Growth
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 2 ಮಾರ್ಚ್ 2026
March 02, 2026

Gratitude Unites Bharat: Thank You Modiji for Global Handshakes, Green Legacy & Digital Dominance