ಏಷ್ಯನ್ ಗೇಮ್ಸ್ನಲ್ಲಿ ಅದಿತಿ ಅಶೋಕ್ ಅವರು ಮಹಿಳೆಯರ ವೈಯಕ್ತಿಕ ಗಾಲ್ಫ್ನಲ್ಲಿ ಬೆಳ್ಳಿ ಪದಕ ಗೆದ್ದಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಅವರು ಸಂತಸ ವ್ಯಕ್ತಪಡಿಸಿದರು.
ಈ ಸಂಬಂಧ ಶ್ರೀ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂದೇಶ ನೀಡಿದ್ದಾರೆ.
ಏಷ್ಯನ್ ಗೇಮ್ಸ್ನಲ್ಲಿ ಮಹಿಳೆಯರ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರತಿಷ್ಠಿತ ಬೆಳ್ಳಿ ಪದಕವನ್ನು ಮನೆಗೆ ತಂದ ಅದಿತಿ ಅಶೋಕ್ ಅವರ ಪ್ರದರ್ಶನ ಉತ್ಸುಕವಾಗಿದೆ. ಅವರ ಗಮನ ಮತ್ತು ಸಮರ್ಪಣೆ ಶ್ಲಾಘನೀಯ. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ” ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.
Elated by the performance of @aditigolf, who brings home the prestigious Silver Medal in the Women's Individual event at the Asian Games. Her focus and dedication is laudatory. Wishing her the very best for her future endeavours. pic.twitter.com/cb1o6Zugyj
— Narendra Modi (@narendramodi) October 1, 2023


