ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಂಪೂರ್ಣ ಬ್ರಾಡ್ ಗೇಜ್ ಜಾಲವನ್ನು ಶೇ.100ರಷ್ಟು ವಿದ್ಯುದ್ದೀಕರಣಗೊಳಿಸಿದ್ದಕ್ಕಾಗಿ ಕೇಂದ್ರ ರೈಲ್ವೆಯ ಇಡೀ ತಂಡವನ್ನು ಅಭಿನಂದಿಸಿದ್ದಾರೆ.
ಕೇಂದ್ರ ರೈಲ್ವೆಯ ಟ್ವೀಟ್ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:
ʻʻಅದ್ಭುತ ಸಾಧನೆ. ಇಡೀ ತಂಡಕ್ಕೆ ಅಭಿನಂದನೆಗಳು.ʼʼ
Outstanding feat. Compliments to the entire team. https://t.co/P1FFHZ5uWu
— Narendra Modi (@narendramodi) March 11, 2023


