ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲಸಿಕೆ ವ್ಯರ್ಥವಾಗುವುದನ್ನು ತಗ್ಗಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಮತ್ತು ಶುಶ್ರೂಷಕಿಯರನ್ನು ಪ್ರಶಂಸಿಸಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರ ಟ್ವೀಟ್ ಉಲ್ಲೇಖಿಸಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿಯವರು:

“ಲಸಿಕೆ ವ್ಯರ್ಥವಾಗುವುದನ್ನು ತಗ್ಗಿಸುವಲ್ಲಿ ನಮ್ಮ ಆರೋಗ್ಯ ಕಾರ್ಯಕರ್ತರು ಮತ್ತು ಶುಶ್ರೂಷಕಿಯರು ಮಾದರಿಯಾಗಿದ್ದು ಇದನ್ನು ನೋಡಲು ಉತ್ತಮವೆನಿಸುತ್ತದೆ. ಕೋವಿಡ್ -19 ವಿರುದ್ಧದ ಹೋರಾಟವನ್ನು ಬಲಪಡಿಸಲು ಲಸಿಕೆಯ ವ್ಯರ್ಥವಾಗುವುದನ್ನು ತಗ್ಗಿಸುವುದು ಮಹತ್ವದ್ದಾಗಿದೆ.” ಎಂದು ತಿಳಿಸಿದ್ದಾರೆ.

Modi Govt's #7YearsOfSeva
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
Forex reserves rise $3.07 billion to lifetime high of $608.08 billion

Media Coverage

Forex reserves rise $3.07 billion to lifetime high of $608.08 billion
...

Nm on the go

Always be the first to hear from the PM. Get the App Now!
...
PM condoles demise of DPIIT Secretary, Dr. Guruprasad Mohapatra
June 19, 2021
ಶೇರ್
 
Comments

The Prime Minister, Shri Narendra Modi has expressed deep grief over the demise of DPIIT Secretary, Dr. Guruprasad Mohapatra.

In a tweet, the Prime Minister said, "Saddened by the demise of Dr. Guruprasad Mohapatra, DPIIT Secretary. I had worked with him extensively in Gujarat and at the Centre. He had a great understanding of administrative issues and was known for his innovative zeal. Condolences to his family and friends. Om Shanti."