ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯ ಪೊಹರಾ ದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

Xನ ಪೋಸ್ಟ್ ನಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು:

"ಇಂದು ಬೆಳಿಗ್ಗೆ, ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯ ಪೊಹರಾದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ವಿಶೇಷ ಅವಕಾಶ ಸಿಕ್ಕಿತು. ತಾಯಿ ಜಗದಂಬಾ ನಮ್ಮೆಲ್ಲರಿಗೂ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ನೀಡಿ ನಮ್ಮೆಲ್ಲರನ್ನೂ ಆಶೀರ್ವದಿಸಲಿ" ಎಂದು ಟ್ವೀಟ್ ಮಾಡಿದ್ದಾರೆ.

 

 

In a post on X, he wrote:

“आज सकाळी महाराष्ट्राच्या वाशिम जिल्ह्यातील पोहरादेवी मंदिरात प्रार्थना करण्याची खास संधी मिळाली. आई जगदंबा आपल्या सगळ्यांनाच आनंद आणि उत्तम आरोग्य देवो ही प्रार्थना.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian Railways to roll out the first rake of 20 LHB coaches for Bangladesh Railway on August 12

Media Coverage

Indian Railways to roll out the first rake of 20 LHB coaches for Bangladesh Railway on August 12
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಆಗಸ್ಟ್ 2026
August 12, 2026

India Rising on Every Front: Economic Strength, Global Recognition & Self-Reliance Under PM Modi’s Vision